ALERT : ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ.!

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ.

ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ

ವೈದ್ಯರ ಸಲಹೆಗಳು:

• ಪಟಾಕಿ ಖರೀದಿಸುವಾಗ ಐಎಸ್ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ.
• ಪಟಾಕಿ ಬಾಕ್ಸ್ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ.
• ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ.
• ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ.
• ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ ಹಚ್ಚಿ.
• ಬೆಂಕಿ ಹಾಗೂ ಥಟ್ಟನೆ ಹೊತ್ತಿಕೊಳ್ಳುವ ವಸ್ತುಗಳ ಬಳಿ ಪಟಾಕಿ ಸ೦ಗ್ರಹಿಸಿಡಬೇಡಿ.
• ಪಟಾಕಿ ಸುಡುವುದಕ್ಕೆ ಗಾಜಿನ ಬಾಟಲಿಗಳನ್ನು ಬಳಸಬೇಡಿ.
ಇದರಿ೦ದ ಸಿಡಿಯುವ ಗಾಜಿನ ಚೂರುಗಳು ಕಣ್ಣಿಗೆ ಹಾನಿ ಮಾಡಬಹುದು.

https://twitter.com/KarnatakaVarthe/status/1851622006275608646?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/KarnatakaVarthe/status/1851621952878002405?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read