ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ.
ಪಟಾಕಿ ಸಿಡಿಸುವಾಗ ಇರಲಿ ಈ ಎಚ್ಚರ, ನಿಯಮ ಪಾಲನೆಗಳಲ್ಲಿ ಬೇಡ ಅಸಡ್ಡೆ
ವೈದ್ಯರ ಸಲಹೆಗಳು:
• ಪಟಾಕಿ ಖರೀದಿಸುವಾಗ ಐಎಸ್ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ.
• ಪಟಾಕಿ ಬಾಕ್ಸ್ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ.
• ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ.
• ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ.
• ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ ಹಚ್ಚಿ.
• ಬೆಂಕಿ ಹಾಗೂ ಥಟ್ಟನೆ ಹೊತ್ತಿಕೊಳ್ಳುವ ವಸ್ತುಗಳ ಬಳಿ ಪಟಾಕಿ ಸ೦ಗ್ರಹಿಸಿಡಬೇಡಿ.
• ಪಟಾಕಿ ಸುಡುವುದಕ್ಕೆ ಗಾಜಿನ ಬಾಟಲಿಗಳನ್ನು ಬಳಸಬೇಡಿ.
ಇದರಿ೦ದ ಸಿಡಿಯುವ ಗಾಜಿನ ಚೂರುಗಳು ಕಣ್ಣಿಗೆ ಹಾನಿ ಮಾಡಬಹುದು.
ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ.#Deepavali2024 #GreenCrackers pic.twitter.com/p2taOsY82n
— DIPR Karnataka (@KarnatakaVarthe) October 30, 2024
ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ.#Deepavali2024 #GreenCrackers pic.twitter.com/lvHg7fzo7a
— DIPR Karnataka (@KarnatakaVarthe) October 30, 2024

