HomeBeautyʼವಾಲ್ ನಟ್ಸ್ʼ ಫೇಸ್ ಪ್ಯಾಕ್ ನಿಂದ ನಳನಳಿಸುತ್ತೆ ಸೌಂದರ್ಯ

ʼವಾಲ್ ನಟ್ಸ್ʼ ಫೇಸ್ ಪ್ಯಾಕ್ ನಿಂದ ನಳನಳಿಸುತ್ತೆ ಸೌಂದರ್ಯ

ವಾಲ್ ನಟ್ಸ್ ಅನೇಕ ಪೋಷಕಾಂಶಗಳನ್ನು ಮತ್ತು ಖನಿಜಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಅದನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿದುಕೊಳ್ಳಿ.

*2 ಚಮಚ ವಾಲ್ ನಟ್ಸ್ ಪುಡಿಗೆ 1 ಚಮಚ ಜೇನುತುಪ್ಪ, ರೋಸ್ ವಾಟರ್ ಕೆಲವು ಹನಿಗಳನ್ನು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 10 ನಿಮಿಷ ಮಸಾಜ್ ಮಾಡಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿದರೆ ಕಲೆರಹಿತ ಹಾಗೂ ಚರ್ಮ ಸುಕ್ಕುಗಟ್ಟದಂತೆ ತಡೆಯುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*1 ಚಮಚ ವಾಲ್ ನಟ್ಸ್ ಪುಡಿಗೆ 1 ಚಮಚ ಪಪ್ಪಾಯದ ತಿರುಳು ಮತ್ತು 1 ಚಮಚ ಅರಶಿನವನ್ನು ಮಿಕ್ಸ್ ಮಾಡಿ ನಯವಾದ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 20 ನಿಮಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಬಳಿಕ ಮಾಯಿಶ್ಚರೈಸರ್ ಕ್ರಿಂ ಹಚ್ಚಿ. ಇದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ. ಇದನ್ನು ವಾರಕ್ಕೊಮ್ಮೆಯಾದರೂ ಬಳಸಿ.

For Latest News Updates, Join Our Whatsapp Community🚩
RELATED ARTICLES

Most Popular