ಬಿಎಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕೋಟಾ ಸೀಟುಗಳಿಗೆ ಆನ್ಲೈನ್ ಮೂಲಕ ಅರ್ಜಿ

ಬೆಂಗಳೂರು: ಸರ್ಕಾರಿ ಕೋಟಾ ಬಿಎಡ್ ಸೀಟುಗಳಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿಎಡ್ ಕಾಲೇಜುಗಳಲ್ಲಿ 2024- 25 ನೇ ಸಾಲಿನಲ್ಲಿ ಲಭ್ಯ ಇರುವ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು https://schooleducation.karnataka.gov.in ವೆಬ್ಸೈಟ್ ಮೂಲಕ ನವೆಂಬರ್ 14 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಸೀಟು ಹಂಚಿಕೆ ಪ್ರವೇಶ ಪ್ರಕ್ರಿಯೆ ನಡೆಸುತ್ತದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read