HomeKarnatakaಮದ್ಯ ಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಶಾಕ್: ಜ.20ರಿಂದ ದರ ಏರಿಕೆ

ಮದ್ಯ ಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಶಾಕ್: ಜ.20ರಿಂದ ದರ ಏರಿಕೆ

ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೂ ಶಾಕ್ ನೀಡಿದೆ. ಬಜೆಟ್ ಗೂ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಿನಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಪ್ರೀಮಿಯಮ್ ಮದ್ಯದ ಬಾಟಲ್ ಗೆ ಸರ್ಕಾರ ದರ ಹೆಚ್ಚಳ ಮಾಡಿದೆ.

ಪ್ರೀಮಿಯಂ ಮದ್ಯದ ಬಾಟಲ್ ಗೆ ಕನಿಷ್ಠ 10ರಿಂದ 50 ರೂಪಾಯಿವರೆಗೆ ದರ ಹೆಚ್ಚಳವಾಗಿದೆ. ಪ್ರತಿ ಬಿಯರ್ ನಲ್ಲಿರುವ ಆಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20ರಿಂದ ಜಾರಿಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶಿ ನಿರ್ಮಿತ ಮದ್ಯದ ಮಾರಾಟ (ಐಎಂಎಲ್) ವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದ್ದು, ಐಎಂಎಲ್ ಮದ್ಯದ ದರ ಶೇ.25ರಷ್ಟು ಕಡಿಮೆಯಾಗಲಿದೆ ಎನ್ನಲಾಗುತ್ತಿದೆ.

 

For Latest News Updates, Join Our Whatsapp Community🚩
RELATED ARTICLES

Most Popular