HomeLatest NewsBIG NEWS: ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

BIG NEWS: ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಣಜವಾಡ ಬಳಿಯ ವಿಜಯಪುರ-ಸಂಕೇಶ್ವರ ಹೆದ್ದಾರಿಯಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳದ ಶಿವಂ ಯುವರಾಜ್ (24 ಹಾಗೂ ಸಾಂಗ್ಲಿ ಮೂಲದ ಮೀರಜ್ ನ ಸಚಿನ್ ಮಾಳಿ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular