HomeLatest Newsನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ದುರಂತ: ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ...

ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ದುರಂತ: ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದಲ್ಲಿ ನಡೆದಿದೆ.

ಸೌರಭ್ ದ್ರೌಪದಕರ್ (28) ಮೃತ ಯೋಧ. ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular