HomeLatest NewsBREAKING: ಸಿದ್ಧನಕೊಳ್ಳದಲ್ಲಿ ದುರಂತ: ಈಜಲು ಹೋಗಿದ್ದ ಬಾಲಕ ಸಾವು

BREAKING: ಸಿದ್ಧನಕೊಳ್ಳದಲ್ಲಿ ದುರಂತ: ಈಜಲು ಹೋಗಿದ್ದ ಬಾಲಕ ಸಾವು

ಬೆಳಗಾವಿ: ಈಜಲು ಹಳ್ಳಕ್ಕೆ ಇಳಿದಿದ್ದ ಬಾಲಕನೊಬ್ಬ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧನಕೊಳ್ಳದಲ್ಲಿ ಈ ದುರಂತ ಸಂಭವಿಸಿದೆ. ಸಮರ್ಥ ಗಣೇಶ ಸಾವದಿಗಿ (14) ಮೃತ ಬಾಲಕ. ಹುಬ್ಬಳ್ಳಿಯ ಶಿವಶಂಕರ ಕಾಲೋನಿಯ ನಿವಾಸಿ. ಸವದತ್ತಿ ಪಟ್ಟಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular