HomeKarnatakaBREAKING NEWS: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

BREAKING NEWS: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 15ರಂದು ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತರಿಂದ ಚುನಾವಣಾ ದಿನಾಂಕ ನಿಗದಿಯಾಗಿದೆ. ಮೇಯರ್ ಎಸ್ ಸಿ ಮಹಿಳೆ ಹಾಗೂ ಉಪಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದು, ಸವಿತಾ ಕಾಂಬಳೆ ಅಥವಾ ಲಕ್ಷ್ಮೀ ಇಬ್ಬರಲ್ಲಿ ಒಬ್ಬರಿಗೆ ಮೇಯರ್ ಸ್ಥಾನ ಸಾಧ್ಯತೆ ದಟ್ಟವಾಗಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಎಸ್ ಸಿ ಮಹಿಳಾ ಸದಸ್ಯರೇ ಇಲ್ಲ. ಹಾಗಾಗಿ ಮೇಯರ್ ಆಯ್ಕೆ ಅವಿರೋಧವಾಗಿ ಆಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular