HomeLatest NewsBREAKING : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ...

BREAKING : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ.

ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular