HomeLive NewsBIG NEWS: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಕಾಮುಕರು ಅರೆಸ್ಟ್

BIG NEWS: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಕಾಮುಕರು ಅರೆಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

15 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಕಾಕತಿ ಬಳಿಯ ಗುಡ್ದದಲ್ಲಿ ಆರು ಜನ ಕಾಮಾಂಧರು ಎರಡು ಬಾರಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದರು. ಕೃತ್ಯದ ವಿಡಿಯೋ ಮಾಡಿಕೊಂಡು ಮತ್ತೆ ಮತ್ತೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದರು. ಸಂತ್ರಸ್ತ ಬಾಲಕಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪೋಕ್ಸೋ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಆರೋಪಿ ಸೇರಿ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular