HomeLatest NewsSHOCKING : ರಾಜ್ಯದಲ್ಲಿ ಮತ್ತೊಂದು 'ಪೈಶಾಚಿಕ ಕೃತ್ಯ': ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

SHOCKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’: ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯೊಂದಿಗೆ ನಯವಾಗಿ ಮತನಾಡಿ ಯುವಕರ ಗುಂಪು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದೆ.

ಮೊದಲಿಗೆ ಎಣ್ಣೆಪಾರ್ಟಿ ಮಾಡಿರುವ ಕಾಮುಕರು ಬಳಿಕ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಮೇ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಬಾಅಕಿ ಪೋಷಕರು ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular