HomeLatest NewsBREAKING: ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

BREAKING: ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹಲವು ಸೇತುವೆಗಳು, ಗ್ರಾಮಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಧಾರಾಕಾರ ಮಳೆ, ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿ ಮತ್ತು ಖಾನಾಪೂರ ತಾಲ್ಲೂಕುಗಳಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹವಮಾನ ಇಲಾಖೆ ನಾಅಲೆ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಅಂಗನವಾಡಿ, ಶಾಅಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಲಿತ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular