BREAKING NEWS: ಮಣ್ಣು ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವು

ಬೆಳಗಾವಿ: ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕನಕದಾಸ ಸರ್ಕಲ್ ನಲ್ಲಿ ನಡೆದಿದೆ.

24/7 ಕುಡಿಯುವ ನೀರಿನ ಯೋಜನೆಗಾಗಿ L&T ಕಂಪನಿಯಿಂದ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ಈ ದುರಂತ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸವರಾಜ್, ಶಿವಲಿಂಗ ಮೃತ ದುರ್ದೈವಿಗಳು. ಬೆಳಗಾವಿಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read