HomeKarnatakaBREAKING NEWS: ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಲಾರಿ ನದಿಗೆ ಬೀಳುತ್ತಿದ್ದಂತೆ ಚಾಲಕ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಈ ಅವಘಡ ಸಂಭವಿಸಿದೆ.

ಸಂಕೇಶ್ವರದಿಂದ ಬೆಳಗಾವಿಯತ್ತ ತೆರಳುತ್ತಿದ್ದ ಲಾರಿ ಏಕಾಏಕಿ ನದಿಗೆ ಉರುಳಿದೆ. ಜೆಸಿಬಿ ಸಹಾಯದಿಂದಾಗಿ ಲಾರಿ ಮೇಲಕೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular