BREAKING: ನಿಷೇಧದ ನಡುವೆಯೂ ನಾಡದ್ರೋಹಿ MES ನಿಂದ ಬೆಳಗಾವಿಯಲ್ಲಿ ಕರಾಳದಿನ ಆಚರಣೆ: ಕಪ್ಪು ಬಟ್ಟೆ ಧರಿಸಿ ಮೆರವಣಿಗೆ

ಬೆಳಗಾವಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ನಡುವೆಯೇ ನಾಡದ್ರೋಹಿ ಎಂಇಎಸ್ ಪುಂಡರು ಕರಾಳದಿನ ಆಚರಿಸಿದ್ದಾರೆ.

ಎಂಇಎಸ್ ಕರಾಳದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅವನುಮತಿ ನೀಡಿಲ್ಲ. ಕರಾಳದಿನ ಆಚರಣೆಗೆ ನಿಷೇಧವಿದ್ದರೂ ಪುಂಡಾಟ ಮೆರೆದಿರುವ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ವೃತ್ತದಿಂದ ಮೆರವಳಿಗೆ ನಡೆಸಿದ್ದಾರೆ.

ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ, ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯುದ್ದಕ್ಕೂ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read