HomeKarnatakaBREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

BREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ.

ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ ಕುಶಾಲ್ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ತಾಯಿ-ಮಗುವಿನ ಮೃತದೇಹಗಳನ್ನು ಮೇಲಕೆತ್ತಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular