HomeLatest Newsರಸ್ತೆ ಪಕ್ಕದ ಜೋಳದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ರಸ್ತೆ ಪಕ್ಕದ ಜೋಳದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯ ಜೋಳದ ಜಮೀನಿನಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ.

ಕಿತ್ತೂರು ಪಟ್ಟಣದಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಐದಾರು ದಿನಗಳ  ಹಿಂದೆಯೆ ವ್ಯಕ್ತಿಯನ್ನು ಕೊಲೆಗೈದು ಗೋವಿನ ಜೋಳದ ಜಮೀನಿನಲ್ಲಿ ಎಸೆದು ಹೋಗಿರಬಹುದು ಪೊಲೀಸರು ಎಂದು ಶಂಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳಿ, ಜಿ.ಜಿ. ಹಂಪಣ್ಣವರ ಹಾಗೂ ಸೋಕೋ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular