HomeKarnatakaBIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್; ದೆಹಲಿಯಿಂದ ಆಗಮಿಸಿದ ಬಿಜೆಪಿ ಸತ್ಯಶೋಧನಾ ತಂಡ

BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್; ದೆಹಲಿಯಿಂದ ಆಗಮಿಸಿದ ಬಿಜೆಪಿ ಸತ್ಯಶೋಧನಾ ತಂಡ

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಗೆ ಆಗಮಿಸಿದೆ.

ಬಿಜೆಪಿಯ ಐದು ಜನರ ನಿಯೋಗ ಬೆಳಗಾವಿಗೆ ಆಗಮಿಸಿದ್ದು, ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರ ಅವರನ್ನೊಳಗೊಂಡ ನಿಯೋಗ ಮೊದಲು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಬೆಳಗಾವಿಯ ವಂಟಮೂರಿ ಗ್ರಾಮದ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು, ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಲಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular