ಡಿ. 8ರಿಂದ ಬೆಳಗಾವಿ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 8ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯಲಿದೆ.

ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್ 19 ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಡಿಸೆಂಬರ್ 13 ಎರಡನೇ ಶನಿವಾರ, ಡಿಸೆಂಬರ್ 14ರಂದು ಭಾನುವಾರ ಕಲಾಪ ನಡೆಯುವುದಿಲ್ಲ.

ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read