HomeKarnatakaBIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೂಪಂತರಿ ವೈರಸ್ JN.1 ಆತಂಕವೂ ಹೆಚ್ಚಾಗಿದೆ. ಈ ನಡುವೆ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯ ಸಿಬ್ಬಂದಿಗಳಿಗೆ ಆತಂಕ ಶುರುವಾಗಿದೆ.

ಬಳ್ಳಾರಿಯ ತೋರಣಗಲ್ ನಲ್ಲಿರುವ ಜಿಂದಾಲ್ ಕಾರ್ಖಾನೆಯಲ್ಲಿ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತ ಉದ್ಯೋಗಿಗಳನ್ನು ಹೋಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಂದಾಲ್ ಕಾರ್ಖಾನೆಯ ಇಬ್ಬರಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಾರ್ಖಾನೆಯ 35 ಸಾವಿರ ಸಿಬ್ಬಂದಿಗಳಿಗೆ ಕೋವಿಡ್ ಆತಂಕ ಶುರುವಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular