ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2ರ 11ಕೆ.ವಿ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ಗಳ ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.02ರಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶ

ಎಫ್-1 ಫೀಡರ್ ವ್ಯಾಪ್ತಿಯ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾಟಸ್ರ್ಸ್, ಭಗತ್ಸಿಂಗ್ ನಗರ, ಹೆಚ್.ಡಿ.ಎಫ್.ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್.

ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read