HomeKarnatakaಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ

ಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ

ಹಾಸನ: ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ ಆರಂಭವಾಗಿದೆ.

ಉತ್ಸವ ಹೊರುವ ಅಡ್ಡೆಗಾರರಿಗೆ ಅಗೌರವ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಡ್ಡೆಗಾರರಿಗೆ ಅಗೌರವ ಆರೋಪ ಹಿನ್ನೆಲೆಯಲ್ಲಿ ಉತ್ಸವದಲ್ಲಿ ಅಡ್ಡೆ ಹೊರಲು ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಗಲಾಟೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತಾಧಿಕಾರಿ ತಹಶೀಲ್ದಾರ್ ಮಮತಾ ವಿರುದ್ಧ ಅಡ್ಡೆಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವಕ್ಕೆ ಅಡ್ಡೆಗಾರರು ಬಂದಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular