BIG NEWS: ಬೆಂಗಳೂರಿನ ಈ ಬಡಾವಣೆಗಳಲ್ಲಿ ಇಂದು ವಿದ್ಯುತ್ ಸ್ಥಗಿತ

ಬೆಂಗಳೂರು: ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಯಲ್ಲಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಈ ಬಗ್ಗೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ. ಹೆಬ್ಬಾಳದ ಯಲಹಂಕ ಓಲ್ಡ್ ಟೌನ್, ಯಲಹಂಕ ನ್ಯೂಟೌನ್, ಯಲಹಂಕ ಇಂಡಸ್ಟ್ರಿಯಲ್ ಲೇಔಟ್, ಯಲಹಂಕ 4 ನೇ ಮತ್ತು 5 ನೇ ಹಂತ, ಚಿಕ್ಕ ಬೊಮ್ಮಸಂದ್ರ, ಅನಂತ ಪುರ, ಪುಟ್ಟೇನಹಳ್ಳಿ, ರಾಮಗೊಂಡನಹಳ್ಳಿ, ಕೆಂಪನಹಳ್ಳಿ ಬಡಾವಣೆಗಳಲ್ಲಿ ಬೆಳಗ್ಗೆ 10:30 ರಿಂದ ಮಧ್ಯಾಹ್ನ 3:30ರ ವರೆಗೆ ವದ್ಯುತ್​ ವ್ಯತ್ಯಯವಾಗಲಿದೆ.

ಕೋರಮಂಗಲದ ರಾಜಶ್ರೀ ಲೇಔಟ್, ಗಾಂಧಿ ನಗರ, ಲಕ್ಷ್ಮಿ ಲೇಔಟ್, ಸಿಲ್ವರ್ ಸ್ಪ್ರಿಂಗ್ ಲೇಔಟ್​, ಭುವನೇಶ್ವರಿ ಲೇಔಟ್, ಮುನ್ನೇಕೊಳಲ್​​​ನಲ್ಲಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

ಕೋರಮಂಗಲದ Aecs ಲೇಔಟ್, ಬ್ರೂಕ್ ಗಿಲ್ಡ್ ರಸ್ತೆ, ಡಿ ಬ್ಲಾಕ್, ರಮೇಶನಗರ, ವಿಭೂತಿಪುರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಇರುವುದಿಲ್ಲ.

ಕೋರಮಂಗಲ, ಇಂದಿರಾನಗರ ಮತ್ತು ಜಯನಗರದ ಬ್ರೆಂಟನ್ ರಸ್ತೆ, ಶೋಭಾ ಪರ್ಲ್, Icici ಬ್ಯಾಂಕ್, ಎಂಬೆಸ್ಸಿ ಹೈಟ್ಸ್, ಅಭರಣ ಜ್ಯುವೆಲ್ಸ್, ಹರ್ಬನ್ ಲೈಫ್, Rmz, ಅಶೋಕ್ ನಗರ, ಗರುಡಾಮಲ್, ಏರ್ ಫೋರ್ಸ್ ಹೋಸ್ಪ್., ದೊಮ್ಮಲೂರು, ಆಸ್ಟಿನ್ ಟೌನ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಕ್ರಾಸ್ ರಸ್ತೆ , ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್ಆರ್‌ಪಿ, ಐಟಿಸಿ ಹೋಟೆಲ್, ರಿಚ್‌ಮಂಡ್ ರಸ್ತೆ, ವನ್ನೆರ್‌ಪೇಟ್, ಲೈಫ್ ಸ್ಟೈಲ್, ಎಂಜಿ ರಸ್ತೆ, ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌ಎಲ್ ಅಪಾರ್ಟ್‌ಮೆಂಟ್, ರಿಚ್‌ಮಂಡ್ ಟೌನ್, ನಾಜಪ್ಪ ಸರ್ಕಲ್,  ಲಾಂಗ್‌ಫೋರ್ಡ್ ಪಾರ್ಕ್  ರಸ್ತೆ, ಸ್ಟೇನ್ ಗಾರ್ಡನ್, ರಿಚ್‌ಫೋರ್ಡ್ ಪಾರ್ಕ್, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, Bwssb ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ, ಅಶೋಕನಗರ, ಶಾಪರ್ ಸ್ಟಾಪ್, ಮಾರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು,  ರಿಚ್‌ಮಂಡ್ ಸರ್ಕಲ್,  ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ವಿಟ್ಟಲ್ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ನೀಲಸಂದ್ರ , ಆನೆಪಾಳ್ಯ, Bmrcl ಬಡವಾಣೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಇರುವುದಿಲ್ಲ.

ವಿಲ್ಸನ್ ಗಾರ್ಡನ್, ಜಯನಗರ ಮತ್ತು ಇಂದಿರಾನಗರ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ.ರಸ್ತೆ, ಶಾಂತಿ ನಗರ, ಬಿಟಿಎಸ್ ರಸ್ತೆ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಸುಧಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್, ಸಿದ್ದಯ್ಯ ರಸ್ತೆ, ಲಾಲ್ ಬಾ ಗ್ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

HSR ಲೇಔಟ್​ನ ಬೊಮ್ಮನಹಳ್ಳಿ, ಹರ್ ಲೇಔಟ್, ಕೂಡುಲು, ಸೋಮಸುಂದರಪಾಳ್ಯ, ಹೊಸಪಾಳ್ಯ, ಜಕ್ಕಸಂದ್ರ, ಕೈಕೊಂಡನಹಳ್ಳಿ, ಕೋರಮಂಗಲದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರುವುದಿಲ್ಲ

ಇನ್ನು ವಿಧಾನ ಸೌಧದ ಗ್ಲೋಬಲ್ ಮಾಲ್, ಶೋಭಾ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್​ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರುವುದಿಲ್ಲ ಎಂದು ತಿಳಿಸಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read