BIG BREAKING: ಪಶ್ವಿಮ ಬಂಗಾಳ ಸಿಎಂ ಮಮತಾ ಗಂಭೀರ ಗಾಯ: ಹಣೆಯಿಂದ ರಕ್ತ ಸೋರುವ ಫೋಟೋ ವೈರಲ್

ಕಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟಿಎಂಸಿ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ “ದೊಡ್ಡ ಗಾಯ” ಆಗಿದೆ. ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೃಣಮೂಲ ಕಾಂಗ್ರೆಸ್(ಟಿಎಂಸಿ) ಗುರುವಾರ ತನ್ನ ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ “ದೊಡ್ಡ ಗಾಯ” ಆಗಿದೆ ಎಂದು ಘೋಷಿಸಿದೆ. ಈ ಸುದ್ದಿಯನ್ನು ಪಕ್ಷದ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ, ಜೊತೆಗೆ ಬ್ಯಾನರ್ಜಿ ಗಾಯಗೊಂಡಿರುವ ಚಿತ್ರವನ್ನು ತೋರಿಸಲಾಗಿದೆ.

“ನಮ್ಮ ಅಧ್ಯಕ್ಷೆ ಮಮತಾ ಅವರಿಗೆ ದೊಡ್ಡ ಗಾಯವಾಗಿದೆ. ದಯವಿಟ್ಟು ಆಕೆಯನ್ನು ನಿಮ್ಮ ಪ್ರಾರ್ಥನೆಯಲ್ಲಿ ಇರಿಸಿಕೊಳ್ಳಿ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್(ಎಐಟಿಸಿ) X ನಲ್ಲಿ ತನ್ನ ಪೋಸ್ಟ್‌ನಲ್ಲಿ ಬರೆದಿದೆ.

https://twitter.com/AITCofficial/status/1768286010264502610

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read