HomeLatest NewsBREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೇವನಹಳ್ಳಿಯ ಆವತಿ-ಕೊಡಗುರ್ಕಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವಿನೋದ್ ಕುಮಾರ್ (22) ಹಾಗೂ ನಿಖಿಲ್ (7) ಮೃತ ದುರ್ದೈವಿಗಳು. ಗೂಡ್ಸ್ ಚಾಲಕನ ಅಜಾಗರೂಕತೆಯೇ ಅಪಘಾತ ಕಾರಣ ಎಂದು ತಿಳಿದುಬಂದಿದೆ.

ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular