HomeKarnatakaBREAKING NEWS: ಬೆಂಗಳೂರಿನಲ್ಲಿ ಕಿಲ್ಲರ್ BMTC ಬಸ್ ಗೆ ಮಹಿಳೆ ಬಲಿ

BREAKING NEWS: ಬೆಂಗಳೂರಿನಲ್ಲಿ ಕಿಲ್ಲರ್ BMTC ಬಸ್ ಗೆ ಮಹಿಳೆ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಈ ದುರಂತ ಸಂಭವಿಸಿದೆ.

ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಸಿಗ್ನಲ್ ನಲ್ಲಿ ಬಸ್ ನಿಂತಿತ್ತು. ಸಿಗ್ನಲ್ ಬಿಡುತ್ತಿದ್ದಂತೆ ಬಸ್ ಹತ್ತಲು ಓಡಿದ ಮಹಿಳೆ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಬಸ್ ಹರಿದುಹೋಗಿದೆ.

ಬನಶಂಕರಿ ಸಂಚರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular