HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟದ ಕುಸಿತ ಸಂಭವಿಸಿದೆ. ಎರಡು ಅಂತಸ್ತಿನ ಮನೆ ಕುಸಿದು ಬಿದ್ದ ಘಟನೆ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ನಡೆದಿದೆ.

ಪಕ್ಕದ ಕಟ್ಟಡದ ಪಾಯ ತೆಗೆಯುವ ವೇಳೆ ಎರಡು ಅಂತಸ್ತಿನ ಮನೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರುಶೀಲನೆ ನಡೆಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular