HomeLatest NewsBREAKING : ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಯುವತಿಯಿಂದ ಮನಸೋ ಇಚ್ಚೆ ಹಲ್ಲೆ.!

BREAKING : ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಯುವತಿಯಿಂದ ಮನಸೋ ಇಚ್ಚೆ ಹಲ್ಲೆ.!

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಯೊಬ್ಬರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕಾಗಿ ಯುವತಿ ಕ್ಯಾಬ್ ಚಾಲಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಯುವತಿ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular