HomeLatest NewsBREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಟೈರ್ ಸ್ಫೋಟ

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಟೈರ್ ಸ್ಫೋಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಟಿಅರ್ ಸ್ಫೋಟಗೊಂಡ ಘಟನೆ ನಡೆದಿದೆ.

ಬೊಮ್ಮನಹಳ್ಳಿಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕಾರಿನ ಟೈರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಸ್ಥಳೀಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular