HomeLatest NewsBREAKING: ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್

BREAKING: ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ- ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.

ನಾಳೆಯಿಂದ ಅಕ್ಟೋಬರ್ 23ರವರೆಗೆ ಸಮೀಕ್ಷೆ ನಿಲ್ಲಿಸಲಾಗಿದ್ದು, ಅಕ್ಟೋಬರ್ 23ರರಿಂದ ಮತ್ತೆ ಸಮೀಕ್ಷೆ ಆರಂಭವಾಗಲಿದೆ. ದೀಪಾವಳಿ ಹಬ್ಬ ಮುಗಿದ ಬಳಿಕ ಅಕ್ಟೋಬರ್ 23ರಿಂದ 31ರವರೆಗೆ ಜಾತಿಗಣತಿ ಸಮೀಕ್ಷೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular