HomeKarnatakaBREAKING : ಬೆಂಗಳೂರಲ್ಲಿ ಮತ್ತೊಂದು ಅವಘಡ : ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರ...

BREAKING : ಬೆಂಗಳೂರಲ್ಲಿ ಮತ್ತೊಂದು ಅವಘಡ : ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರ ಗಾಯ |Cylinder Blast

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಅವಘಡ ಸಂಭವಿಸಿದೆ. ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಿಜುಧಾರ್, ಅಂಜಲಿದಾಸ್, ಮನುಶ್ರೀ, ತಿಪ್ಪರುದ್ರಸ್ವಾಮಿ, ಮನು, ಶೋಭಾ, ಕರೀಬುಲ್ಲ ಎಂಬುವರು ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಗಾಯಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular