HomeLatest NewsBREAKING NEWS: ಚಾಕುವಿನಿಂದ ಇರಿದು ಮಗನಿಂದಲೇ ತಂದೆಯ ಬರ್ಬರ ಹತ್ಯೆ

BREAKING NEWS: ಚಾಕುವಿನಿಂದ ಇರಿದು ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ಮಗನೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ.

ವಿವೇಕನಗರದ ಬಸ್ ನಿಲ್ದಾಣದ ಹಿಂಭಾಗ ತಡರಾತ್ರಿ ಈ ಘಟನೆ ನಡೆದಿದೆ. ಮಗನಿಂದಲೇ ನಿವೃತ್ತ ಯೋಧ ಇಸ್ಲಾಂ ಅರಬ್ (47) ಕೊಲೆಯಾಗಿದ್ದಾರೆ. ಬೋಲು ಅರಬ್ ತಂದೆಯನ್ನೇ ಕೊಂದ ಆರೋಪಿ.

ಮನೆಯಲ್ಲಿ ಸ್ಟ್ರಿಕ್ಟ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ವಿವೇಕನಗರ ಪೊಲೀಸರು ಆರೋಪಿ ಬೋಲು ಅರಬ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular