HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

BREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಶೋಕ ನಗರದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕಟ್ಟಡದ ರೂಂವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular