HomeLatest NewsBREAKING: ಬೆಂಗಳೂರಿನಲ್ಲಿ ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ: ಯುವಕರಿಂದ ಚಾಕುವಿನಿಂದ ಹಲ್ಲೆ

BREAKING: ಬೆಂಗಳೂರಿನಲ್ಲಿ ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ: ಯುವಕರಿಂದ ಚಾಕುವಿನಿಂದ ಹಲ್ಲೆ

ಬೆಂಗಳೂರು: ಹಾಡಹಗಲೇ ನಡುರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿಯ ಸೋಮಣ್ಣ ಲೇಔಟ್ ನಲ್ಲಿ ನಡೆದಿದೆ.

ಗ್ಯಾಅಂಗ್ ವೊಂದು ಆಟೋ, ಕಾರಿನಲ್ಲಿ ಬಂದು ಯುವಕರ ಮೇಲೆ ಹಲ್ಲೆ ನಡೆಸಿದೆ. ಏಕಾಏಕಿ ಆಟೋ ಹಾಗೂ ಕಾರುಗಳಲ್ಲಿ ಬಂದ ಗ್ಯಾಂಗ್ ವೊಂದು ಸ್ಥಳದಲ್ಲಿದ್ದ ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪುಂಡಾಟ ಮೆರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಗಳ ಮುಂದೆಯೇ, ಸಾರ್ವಜನಿಕವಾಗಿ ದುಷ್ಕರ್ಮಿಗಳು ಈ ರೀತಿ ಹಲ್ಲೆ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ಯುವಕರ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular