HomeLatest NewsBREAKING NEWS: ಬೆಂಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿ ಸಾವು

BREAKING NEWS: ಬೆಂಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಮಹಾಮಳೆ ಅವಾಂತರಕ್ಕೆ ಮೊದಲ ಬಲಿಯಾಗಿದೆ. ವರುಣಾರ್ಭಟಕ್ಕೆ ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.

ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. ಹೆಚ್ಜಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular