HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಹೋಟೆಲ್ ರೂಂ ನಲ್ಲಿಯೇ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಹೋಟೆಲ್ ರೂಂ ನಲ್ಲಿಯೇ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಪ್ರಿಯತಮನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಬೆಂಗಳೂರಿನ ಪೂರ್ಣಪ್ರಜ್ಞಾ ನಗರದ ಹೋಟೆಲ್ ಓಯೋ ರೂಂ ನಲ್ಲಿ ಈ ಘಟನೆ ನಡೆದಿದೆ. ಹರಿಣಿ (36) ಹತ್ಯೆಯಾದ ಮಹಿಳೆ. ಪ್ರಿಯತಮ್ ಯಶಸ್ ಹರುಣಿಯನ್ನು ಹತ್ಯೆಗೈದಿರುವ ಆರೋಪಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಣಿಯನ್ನು ಹೋಟೆಲ್ ರೂಂ ಗೆ ಕರೆಸಿ ಟೆಕ್ಕಿ ಯಶಸ್, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಜೂನ್ 6ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular