HomeLatest NewsBREAKING: ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

BREAKING: ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈಓವರ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ವ್ಯಕ್ತಿಯೋರ್ವ ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 35-40 ವರ್ಷದೊಳಗಿನ ವ್ಯಕ್ತಿ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular