HomeLatest NewsBIG NEWS: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಗೈದ ಪುಡಿರೌಡಿ ಅರೆಸ್ಟ್

BIG NEWS: ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಗೈದ ಪುಡಿರೌಡಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಿನಲ್ಲಿ ಪುಡಿರೌಡಿಯೊಬ್ಬ ಸಿಕ್ಕ ಸಿಕ್ಕ ವಾಹನಗಳ ಗಾಜು ಒಡೆದು ಹಾಕಿರುವ ಘಟನೆ ಕೆ.ಆರ್.ಪುರಂ ಮಾರ್ಕೆಟ್ ಬಳಿ ನಡೆದಿದೆ.

ಪುಡಿರೌಡಿಯೊಬ್ಬ ಲಾಂಗ್ ಹಿಡಿದು ಕಾರು, ಗೂಡ್ಸ್ ವಾಹನಗಳ ಗ್ಲಾಸ್ ಒಡೆದು ಪುಡಿ ಪುಡಿ ಮಾಡಿದ್ದಾನೆ. ಸಾಲದ್ದಕ್ಕೆ ಲಾಂಗ್ ಹಿಡಿದು ಜನರಿಗೆ ಆವಾಸ್ ಹಾಕಿ ಬೆದರಿಕೆಯೊಡ್ಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು ಪೌಡಿರೌಡಿಯನ್ನು ಹಿಡಿದು ಕೆ.ಆರ್.ಪುರಂ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular