BREAKING: ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬರ್ತ್ ಡೇ ಸೆಲೆಬ್ರೇಷನ್ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಕಿ ಕೃತ್ಯ ನಡೆದಿದೆ. ಬರ್ತ್ ಡೇ ಸೆಲೆಬ್ರೇಷನ್ ನೆಪದಲ್ಲಿ ಅಪ್ರಾಪ್ತೆಯನ್ನು ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ನಂಬಿಸಿ ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾಮುಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಯತೀಶ್ (26) ಎಂಬ ಯುವಕ ಈ ಕೃತ್ಯವೆಸಗಿದ್ದಾನೆ. ಕೇಕ್ ಕಟ್ ಮಾಡಿದ ಬಳಿಕ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read