HomeLatest NewsBREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣ: 7 ನೇ ಆರೋಪಿ ಅರೆಸ್ಟ್

BREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣ: 7 ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆ ಪ್ರಕರಣದ 7ನೇ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಈತ ದರೋಡೆ ಪ್ರಕರಣದ ಬಂಧಿತ ಆರೋಪಿ ರವಿ ಸಹೋದರನಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈತ ರವಿ ಜೊತೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ. ತಡರಾತ್ರಿ ರಾಕೇಶ್ ಸಿದ್ದಾಪುರ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular