HomeKarnatakaBREAKING: ಬೆಂಗಳೂರು: ರೈಲ್ವೆ ಹಳಿ ಮೇಲೆ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆ

BREAKING: ಬೆಂಗಳೂರು: ರೈಲ್ವೆ ಹಳಿ ಮೇಲೆ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ದೀಪಾಂಜಲಿ ನಗರದ ರೈಲ್ವೆ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಶವದ ಗುರುತು ಸಿಕ್ಕಿಲ್ಲ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular