HomeLive NewsBREAKING: ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಜಾತಿಗಣತಿ ಆರಂಭ: ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆ

BREAKING: ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಜಾತಿಗಣತಿ ಆರಂಭ: ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-ಜಾತಿಗಣತಿ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಜಿಬಿಎ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನಲ್ಲಿ ಅಕ್ಟೋಬರ್ 3ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ದಸರಾ ಹಬ್ಬ ಹಿನ್ನೆಲೆಯಲ್ಲಿ ಒಂದು ದಿನ ಸಮೀಕ್ಷೆ ಮುಂದೂಡಲಾಗಿದೆ. ಹಾಗಾಗಿ ಅಕ್ಟೋಬರ್ 4ರಿಂದ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.

ಸರ್ಕಾರದ ಸೂಚನೆ ಮೇರೆಗೆ ಇತರ ಇಲಾಖೆಗಳ ಸಹಕಾರ ಕೇಳಿದ್ದೇವೆ. ಅಕ್ಟೋಬರ್ 4ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular