ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅಂಜನಾನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ.

ರವಿ(22), ವಿಕಾಸ್(20) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read