HomeKarnatakaBREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

BREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜದಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗೂಡ್ಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಬಳಿ ನಡೆದಿದೆ.

ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular