HomeKarnatakaBIG NEWS : ನಾಳೆಯಿಂದ 29 ಗಂಟೆ 'ಬೆಂಗಳೂರು ಏರ್ ಪೋರ್ಟ್' ನಲ್ಲಿ ವಿಮಾನ ಹಾರಾಟ...

BIG NEWS : ನಾಳೆಯಿಂದ 29 ಗಂಟೆ ‘ಬೆಂಗಳೂರು ಏರ್ ಪೋರ್ಟ್’ ನಲ್ಲಿ ವಿಮಾನ ಹಾರಾಟ ಬಂದ್ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.!

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ( ನಾಳೆಯಿಂದ) ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.

ಹೌದು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular