Bengaluru : ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ : FIR ದಾಖಲು

ಬೆಂಗಳೂರು : ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆರ್ಆರ್ ನಗರದ ಐಡಿಯಲ್ ಹೋಮ್ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ.

ಶ್ರೇಯಸ್ ಎಂಬಾತ ಹಾಗೂ ಆತನ ಸ್ನೇಹಿತರು ಪಬ್ ಗೆ ಬಂದಿದ್ದರು. ರಾತ್ರಿ 10:50 ರ ಸುಮಾರಿಗೆ ಗಲಾಟೆ ನಡೆದಿದೆ. ಪಬ್ ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಶ್ರೇಯಸ್ ಹಾಗೂ ಆತನ ಕಡೆಯವರು ಜಗಳ ತೆಗೆದಿದ್ದಾರೆ. ಪಬ್ ಮಾಲೀಕ ರವಿಕಾಂತ್ ನೀಡಿದ ದೂರಿನ ಮೇರೆಗೆ ಶ್ರೇಯಸ್ ಹಾಗೂ ಆತನ ಸ್ನೇಹಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read