Bengaluru : ತಂದೆಯಿಂದಲೇ ಹೀನ ಕೃತ್ಯ : ‘ಪಿಯುಸಿ’ ಓದುತ್ತಿದ್ದ ಮಗಳ ಮೇಲೆ ಅತ್ಯಾಚಾರ

ಬೆಂಗಳೂರು : ಹೆತ್ತ ತಂದೆಯೇ ಮಗಳ ಮೇಲೆ ಅತ್ಯಾಚಾರ ( Rape)  ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಈ ಘಟನೆ ನಡೆದಿದೆ. ಹಾಸ್ಟೆಲ್ ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿ ಓದುತ್ತಿದ್ದ ಮಗಳು ಊರಿಗೆ ಬಂದಾಗ 45 ವರ್ಷದ ತಂದೆ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ನೆಲಮಂಗಲ ಟೌನ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾಮುಕ ತಂದೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ತಂದೆಯ ಹೀನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸಾಂದರ್ಭಿಕ ಚಿತ್ರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read