HomeCrimeಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ನಾಗರಬಾವಿ ರಿಂಗ್ ರಸ್ತೆಯ ಮಲೆ ಮಹದೇಶ್ವರ ದೇಗುಲದ ಬಳಿ ಖಾಸಗಿ ಬಸ್‌ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬೈಕ್‌ ಸವಾರನನ್ನು ಮುರಳಿ (40) ಎಂದು ಗುರುತಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಗೆ ಮೃತ ಮುರಳಿ ಶವವನ್ನು ಸ್ಥಳಾಂತರಿಸಲಾಗಿದೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular