HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಸೋಂಕು ಪತ್ತೆ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಕಾಲರಾ ಸೋಂಕು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳ, ಕುಡಿಯುವ ನೀರಿನ ಸಮಸ್ಯೆ ನಡುವೆ ಕಾಲರಾ ಸೋಂಕು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಕಾಲರಾ ಸೋಂಕು ಪತ್ತೆಯಾಗಿದೆ.

ಬೊಮ್ಮಸಂದ್ರ ವ್ಯಾಪ್ತಿಯಲ್ಲಿ ಕಾರು ಚಾಲಕರೊಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ. ವಾಂತಿ-ಭೇದಿಯಿಂದ ಬಳಲುತ್ತಿದ್ದ ಕಾರು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು. ಕಾಲರಾ ಶಂಕೆ ಹಿನ್ನೆಲೆಯಲ್ಲಿ ರಕ್ತದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ಕಾಲರಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತ ಕಾರು ಚಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕಲರಾ ಸೋಂಕು ಹೆಚ್ಚುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular